ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
32ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ