ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
25ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ