ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
26ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ