ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
45ಯೆಹುದ್, ಬೆನೇಬೆರಕ್, ಗತ್‌ಮ್ಮೋನ್,
46ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ