ಯೆಶಾಯ 30:19

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.

ಸಂದರ್ಭದೊಂದಿಗೆ ಓದಿ · ಯೆಶಾಯ 30

17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.

18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.

20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.

21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी