ಮಾರ್ಕನು 8:30

ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 8

28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.

29ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.

30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.

ಮಾರ್ಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी