ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
45ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ