ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ