ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.
24ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
25ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
26ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.
27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ