ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
12ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು.
13ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ