ಯೆಶಾಯ 42:15

ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 42

13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.

14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.

15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.

16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.

ಯೆಶಾಯ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी