ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
17ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ