೧ ಅರಸುಗಳು 8:52

ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.

51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.

52ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,

53ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.

54ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी