ಚೆಫನ್ಯ 3:20

ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಚೆಫನ್ಯ 3

18ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.

19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.

20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಚೆಫನ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी