ನೆಹೆಮಿಯ 4:7

ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ

ಸಂದರ್ಭದೊಂದಿಗೆ ಓದಿ · ನೆಹೆಮಿಯ 4

5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.

6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.

7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ

8ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.

9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.

ನೆಹೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी