ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
33ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
34ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ