ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
8ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ