ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
7ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ