ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
12ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
13ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
15ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ