ರೋಮಾಪುರದವರಿಗೆ 1:23

ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 1

21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.

24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;

25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.

ರೋಮಾಪುರದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी