ಯೆಹೆಜ್ಕೇಲನು 23:14

ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

12ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.

13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.

14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,

15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;

16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी