ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ