ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
21ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ