ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.
43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
45ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.
46ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ