ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.
20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ