ಅರಣ್ಯಕಾಂಡ 3:33

ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 3

31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.

32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.

33ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.

34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.

35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.

ಅರಣ್ಯಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी