ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ