ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ