ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ