ಯೆಶಾಯ 1:22

ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.

ಸಂದರ್ಭದೊಂದಿಗೆ ಓದಿ · ಯೆಶಾಯ 1

20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.

22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.

23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.

24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.

ಯೆಶಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी