ತೀತನಿಗೆ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

ಸಂದರ್ಭದೊಂದಿಗೆ ಓದಿ · ತೀತನಿಗೆ 2

ತೀತನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी