ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
15ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
16ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ