ಯೆಹೆಜ್ಕೇಲನು 44:21

ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.

20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.

21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.

22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.

23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी