ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.
14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
16ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.
17ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.
18ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ