ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
1ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ