ಕೀರ್ತನೆಗಳು 86:17

ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 86

ಕೀರ್ತನೆಗಳು 86 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी