ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ