ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ