ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ