ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ