ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ