ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ