ಅಪೊಸ್ತಲರ ಕೃತ್ಯಗಳು 8:1

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 8

1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी