ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
5ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
8ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ