ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ