ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ