ಯೆರೆಮಿಯ 3:25

ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 3

23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.

24ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.

25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

ಯೆರೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी