ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ