ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
21ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ