ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.
21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ